ಉಡುಪಿಕರಾವಳಿ

ಯಡಕುಮಾರಿ ಬಳಿ ಗುಡ್ಡ ಕುಸಿತ, ಬೆಂಗಳೂರು -ಮಂಗಳೂರು ರೈಲ್ವೆ ಸಂಚಾರ ಅಸ್ತವ್ಯಸ್ತ

ನ್ಯೂಸ್ ನಾಟೌಟ್: ಸಕಲೇಶಪುರ ತಾಲೂಕಿನ ಯಡಕುಮಾರಿ ಘಾಟ್ ಸೆಕ್ಷನ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮ ಬೆಂಗಳೂರು- ಮಂಗಳೂರು‌ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.

ಇದೀಗ ಸುಬ್ರಹ್ಮಣ್ಯ, ಮಂಗಳೂರಿಗೆ ಬರುತ್ತಿದ್ದ ರೈಲುಗಳು ಪರ್ಯಾಯ ಮಾರ್ಗದ ಮೂಲಕ ಬರಬೇಕಿದೆ. ಪ್ರಯಾಣಿಕರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Related posts

ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ          

ಮಂಗಳೂರಿಗೆ ಆಗಮಿಸಲಿದ್ದಾರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌..!

ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯ ಸ್ಥಿರ?