ನ್ಯೂಸ್ ನಾಟೌಟ್: ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸವಾರರು ಕೂಡ ಕ್ರಮವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
- +91 73497 60202
- [email protected]
- September 19, 2024 8:58 PM