ನ್ಯೂಸ್ ನಾಟೌಟ್: ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ ಬೀಜದ ಕಟ್ಟೆ ಎನ್ನುವ ವ್ಯಕ್ತಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಎಂಟು ಗಂಟೆಗೆ ನಿಧನರಾಗಿದ್ದಾರೆ.
ಅವರಿಗೆ 61 ವರ್ಷವಾಗಿತ್ತು. ಅವರು ಗೂನಡ್ಕ ಸಮೀಪದ ದೊಡ್ಡಡ್ಕದವರಾಗಿದ್ದಾರೆ. ಮೃತರು ಮೂವರು ಮಕ್ಕಳು, ಪತ್ನಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.