ನ್ಯೂಸ್ ನಾಟೌಟ್: ಮಾಜಿ ಸಚಿವ, ಬಿಜೆಪಿ (BJP) ನಾಯಕ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಕಳೆದ ರಾತ್ರಿ(ಮಂಗಳವಾರ) ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Click