ನ್ಯೂಸ್ ನಾಟೌಟ್: ಸುಳ್ಯ ತಾಲೂಕು ಕಚೇರಿಯಲ್ಲಿ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಬುಧವಾರ ಸಾವಿಗೀಡಾಗಿದ್ದಾರೆ. ಅವರನ್ನು ತಕ್ಷಣ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.
ಅಲ್ಲಿ ಸಾವಿಗೀಡಾಗಿದ್ದಾರೆ ಎನ್ನುವುದನ್ನು ವೈದ್ಯರು ಘೋಷಿಸಿದ್ದಾರೆ. ಇವರು ಅಡ್ಕಾರಿನವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.