ನ್ಯೂಸ್ ನಾಟೌಟ್: ಪೆರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಇಕೋ ಕಾರ್ ಪಲ್ಟಿಯಾಗಿರುವ ಘಟನೆ ಇದೀಗ(ಡಿ.5) ನಡೆದಿದೆ.
ಪೆರಾಜೆ ಯ ಮಸೀದಿ ಬಳಿ ಘಟನೆ ನಡೆದಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಕಾರು ಜಖಂಗೊಂಡಿದ್ದು, ಪೊಲೀಸರು ಇನ್ನಷ್ಟೇ ಸ್ಥಳಕ್ಕಾಗಮಿಸಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.