ನ್ಯೂಸ್ ನಾಟೌಟ್: ಸುಳ್ಯದ ಬಸ್ ನಿಲ್ದಾಣದ ಬಳಿ ಕಾರೊಂದು ಪಾದಚಾರಿಗೆ ಇದೀಗ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಯಾರು ಅನ್ನುವು ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.