ನ್ಯೂಸ್ ನಾಟೌಟ್ : ನಿಯಂತ್ರಣ ತಪ್ಪಿ ಕಾರು ಕರೆಂಟ್ ಕಂಬಕ್ಕೆ ಗುದ್ದಿ ಜಖಂಗೊಂಡಿದ್ದು, ವಿದ್ಯುತ್ ಕಂಬವೂ ಪುಡಿಯಾದ ಘಟನೆ ಪೆರಾಜೆಯ ಮಸೀದಿ ಬಳಿ ಇಂದು(ಡಿ.18) ನಡೆದಿದೆ.
ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.