27.7 C
Sullia
Sunday, March 8, 2026

ಕೊಡಗು :ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ!ಇಬ್ಬರಿಗೆ ಗಾಯ

ನ್ಯೂಸ್ ನಾಟೌಟ್ : ಅಕ್ರಮವಾಗಿ ಗೋವುಗಳನ್ನು (Cows) ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅಪಘಾತದಲ್ಲಿ ಮೂರು ಗೋವುಗಳು ಗಾಯಗೊಂಡಿವೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿಯೇ ಬೇರೆಡೆಗೆ ಸಾಗಿಸಲಾಗಿದೆ. ಆರೋಪಿಕಡೆಯವರು ಇನ್ನೋವಾ ಕಾರಿನಲ್ಲಿ ಬೇರೆಡೆಗೆ ಸಾಗಿಸಿದ್ದಾರೆ.

ಅಪಘಾತದ (Accident) ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಹಾಗೂ ಗೋಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.
ಘಟನೆ ಬಳಿಕ, ತಪ್ಪಿತಸ್ಥರ ವಿರುದ್ಧ ಪೊಲೀಸ್‌ ಇಲಾಖೆ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕ್ರಮ ಕೈಗೊಳ್ಳಬೇಕು. ಇಲ್ಲಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಮುಖಂಡ ಬೋಜೆಗೌಡ ಎಚ್ಚರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles