ನ್ಯೂಸ್ ನಾಟೌಟ್: ಐವರ್ನಾಡಿನಲ್ಲಿ ಭಾರಿ ವಿದ್ಯುತ್ ದುರಂತ ಸಂಭವಿಸಿ ನಾಲ್ಕು ವರ್ಷದ ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ. ವಿದ್ಯುತ್ ಶಾಕ್ ನಿಂದ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- September 20, 2024 8:02 AM