ಕ್ರೈಂಬೆಂಗಳೂರುವೈರಲ್ ನ್ಯೂಸ್

ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ..!

ನ್ಯೂಸ್ ನಾಟೌಟ್: ಬೆಂಗಳೂರು ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಫೆ.03) ನಡೆದಿದೆ.

ವಿದ್ಯಾರ್ಥಿನಿಯನ್ನು ಹೆಚ್‌ ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Click

ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂ. ನೀಡಿದ್ರಾ ನಟಿ..? ಕುಂಭಮೇಳದಲ್ಲಿ ಮಮತಾ ಕುಲಕರ್ಣಿ ಮೇಲೆ ಗಂಭೀರ ಆರೋಪ..!

Related posts

ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳು ಬಚಾವದದ್ದೇಗೆ? ಭಾರತದ ಆ ಒಂದು ನಡೆಗೆ ಕತಾರ್ ತಲೆಬಾಗಿತಾ..?

ಕೋವಿಡ್–19: ಬೆಂಗಳೂರಿನಲ್ಲಿ ಎರಡು ವಾರ ವಾರಾಂತ್ಯದ ಕರ್ಫ್ಯೂ, ಶಾಲೆ–ಕಾಲೇಜು ಬಂದ್

ಲವ್ ಜಿಹಾದ್ ಎದುರಿಸೋಕೆ ಹೊಸ ಮಾರ್ಗ! ಹೆಣ್ಣುಮಕ್ಕಳಿಗೆ ರೈಫಲ್, ಕತ್ತಿ ಬಳಕೆಯ ಶಿಬಿರ? ಏನಿದು ವಿಶ್ವ ಹಿಂದೂ ಪರಿಷತ್ ಸಾಹಸ?