ನ್ಯೂಸ್ ನಾಟೌಟ್ : ಅಯೋಧ್ಯೆಯ ರಾಮಮಂದಿರದ (Ram Mandir) ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿದಿದೆ.
85 ವರ್ಷ ವಯಸ್ಸಿನ ಸತ್ಯೇಂದ್ರ ದಾಸ್ ರನ್ನು ಭಾನುವಾರ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಸೋಮವಾರ(ಫೆ.03) ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸತ್ಯೇಂದ್ರ ದಾಸ್ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಜೊತೆಗೆ ಅವರಿಗೆ ಶುಗರ್ ಹಾಗೂ ಬಿಪಿ ಸಮಸ್ಯೆಯಿದೆ. ಸದ್ಯ ನ್ಯೂರಾಲಜಿ ವಾರ್ಡ್‌ನ ಹೈ ಡಿಪೆಂಡೆನ್ಸಿ ಯುನಿಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಸತ್ಯೇಂದ್ರ ದಾಸ್1992ರಲ್ಲಿ ಡಿ.6 ರಂದು ಬಾಬರಿ ಮಸೀದಿಯನ್ನು ಕೆಡವಿದಾಗ, ತಾತಾಲ್ಕಿಕ ರಾಮ್ ಮಂದಿರದ ಅರ್ಚಕರಾಗಿದ್ದರು.
Click
ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ
https://newsnotout.com/food-delivery-through-drone-kannada-news-china-d/
ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!
ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್ ಸಿಲಿಂಡರ್ ಗಳೂ ನಾಪತ್ತೆ..!