ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ತಾಯಿ ಮಾಡಿದ ಕೃಷಿ ಸಾಲಕ್ಕೆ ಮನನೊಂದು ಮಗ ಆತ್ಮಹತ್ಯೆ..! ಕೈಕೊಟ್ಟ ತೊಗರಿ ಬಿತ್ತನೆ..!

ನ್ಯೂಸ್ ನಾಟೌಟ್ : ಕೃಷಿಗಾಗಿ ತಾಯಿ ಮಾಡಿದ ಸಾಲದಿಂದ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ರಾಂಪೂರ್ ಗ್ರಾಮದಲ್ಲಿ ನಡೆದಿದೆ.ಮೃತನನ್ನು ಗಣೇಶ್ (26) ಎಂದು ಗುರುತಿಸಲಾಗಿದೆ.

ಮೃತ ಗಣೇಶ್ ಎಂಬವರ ತಾಯಿ ಕೃಷಿಗಾಗಿ ಬ್ಯಾಂಕ್‌ ನಲ್ಲಿ ಐದು ಲಕ್ಷ ಸಾಲ ಮಾಡಿದ್ದರು. ಇನ್ನೂ ಗಣೇಶ್ ಕೃಷಿಯನ್ನು ತಾವೇ ನೋಡಿಕೊಳ್ಳುತ್ತಿದ್ದರು. ಬಂದ ಸಾಲದಿಂದ ತೊಗರಿ ಬಿತ್ತನೆ ಮಾಡಿದ್ದರು. ಆದರೆ ಬೆಳೆ ಫಲವತ್ತಾಗಿ ಬಾರದೇ ಹಾಳಾಗಿ ಹೋಗಿತ್ತು. ಹೀಗಾಗಿ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಚಿಟ್ಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು..! ಸ್ಥಿತಿ ಗಂಭೀರ..!

ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ

https://newsnotout.com/food-delivery-through-drone-kannada-news-china-d/

ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂ. ನೀಡಿದ್ರಾ ನಟಿ..? ಕುಂಭಮೇಳದಲ್ಲಿ ಮಮತಾ ಕುಲಕರ್ಣಿ ಮೇಲೆ ಗಂಭೀರ ಆರೋಪ..!

ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್‌ ಸಿಲಿಂಡರ್ ಗಳೂ ನಾಪತ್ತೆ..!

ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದ ಜಯಾ ಬಚ್ಚನ್..! ಸರ್ಕಾರದ ಅಂಕಿ-ಅಂಶಗಳ ಬಗ್ಗೆ ಅನುಮಾನ..?

Related posts

ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು ಕಂಟೈನರ್‌ ನಿಂದ ಎತ್ತಿ ಎಸೆದು ಕೊಂದ ಪಾಕ್ ಸೇನೆ..! ಇಸ್ಲಾಮಾಬಾದ್‌ ನಲ್ಲಿ ತೀವ್ರಗೊಂಡ ಹಿಂಸಾಚಾರ..! ಇಲ್ಲಿದೆ ವೈರಲ್ ವಿಡಿಯೋ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡದ್ದೇಕೆ ಸೈನಿಕ..? ಏನಿದು ಆಘಾತಕಾರಿ ಘಟನೆ..?

ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ವಿವಾಹವಾಗಿ ಪತ್ತೆ