Uncategorizedದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ನೂತನ ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ

ನ್ಯೂಸ್ ನಾಟೌಟ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 12 ರಿಂದ ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸದೆ.

ಪ್ರಧಾನಿ ಮೋದಿ ಪ್ರವಾಸದ ಯೋಜನೆ ಪ್ರಕಾರ, ಎರಡು ದಿನಗಳ ಪ್ಯಾರಿಸ್ ಭೇಟಿಯನ್ನು ಮುಗಿಸಿದ ನಂತರ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 12 ರ ಸಂಜೆ ಪ್ರಧಾನಿ ಅಮೆರಿಕ ರಾಜಧಾನಿಗೆ ಬಂದಿಳಿದು ಮರುದಿನ ಟ್ರಂಪ್ ಜೊತೆ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ನವೆಂಬರ್‌ ನಲ್ಲಿ ನಡೆದ ಚುನಾವಣಾ ಗೆಲುವಿನ ನಂತರ ಜನವರಿ 20 ರಂದು ಟ್ರಂಪ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಪ್ರಧಾನಿ ಮೋದಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಲಿದೆ. ಟ್ರಂಪ್ ಆಡಳಿತ ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ದ್ವಿಪಕ್ಷೀಯ ಭೇಟಿಗಾಗಿ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಲಿರುವ ಕೆಲವೇ ವಿದೇಶಿ ನಾಯಕರಲ್ಲಿ ಮೋದಿ ಕೂಡ ಒಬ್ಬರು ಎನ್ನಲಾಗಿದೆ.

Click

ಗೋ ಹತ್ಯೆ ಮಾಡಿದ್ರೆ ಸರ್ಕಲ್‌ ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದ ಕಾಂಗ್ರೆಸ್ ಸಚಿವ..! ಮಂಕಾಳ ವೈದ್ಯ ಖಡಕ್ ಎಚ್ಚರಿಕೆ..!

ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು

ನಾಪತ್ತೆಯಾದ 11 ಬಾಲಕಿಯರ ಜಾಡು ಹಿಡಿದ ಪೊಲೀಸರಿಗೆ ಕಾದಿತ್ತು ಶಾಕ್..! ಅಂಕಿತ್ ಎಂದು ಹೆಸರು ಬದಲಿಸಿಕೊಂಡಿದ್ದ ಅಫ್ತಾಬ್ ಖಾನ್ ನ ರಹಸ್ಯ ಬಯಲು..!

Related posts

ಹೊಸ ವರ್ಷದ ಮೊದಲ ದಿನವೇ 7.6 ತೀವ್ರತೆಯ ಭೂಕಂಪ..! ಸುನಾಮಿಯ ಎಚ್ಚರಿಕೆ ನೀಡಿದ ಸರ್ಕಾರ!

ಬೆಳ್ಳಂಬೆಳಿಗ್ಗೆ ಹತ್ತು ಸೆಕೆಂಡಿಗೂ ಹೆಚ್ಚು ಕಂಪಿಸಿದ ಭೂಮಿ..!

ಅಪ್ಪ-ಅಮ್ಮನ ಮೇಲಿನ ಕೋಪಕ್ಕೆ ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ ಬಾಲಕಿಯರು!ಹೈಸ್ಕೂಲ್ ಹುಡುಗಿಯರ ಕೆಲಸಕ್ಕೆ ಪೋಷಕರ ಪರದಾಟ.!