ಬೆಂಗಳೂರುವೈರಲ್ ನ್ಯೂಸ್

ಏರ್ ಶೋಗಿಂತ ಮುಂಚೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆ ನಿಷೇಧಿಸಿದ್ದೇಕೆ..? ಮೀನುಗಾರಿಕಾ ಇಲಾಖೆ ಆದೇಶ..!

ನ್ಯೂಸ್ ನಾಟೌಟ್: 2025ನೇ ಸಾಲಿನ ಏರ್ ಶೋಗೆ(ಏರೋ ಇಂಡಿಯಾ – Aeroindia 2025) ದಿನಗಣನೆ ಆರಂಭವಾಗಿದೆ. ಇದೇ ಫೆ.10 ರಿಂದ 14ರ ವರೆಗೆ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ದೇಶಿಯ ಹಾಗೂ ವಿದೇಶಿ ವಿಮಾನಗಳು ಪ್ರದರ್ಶನಗೊಳ್ಳುತ್ತಿವೆ. ವಿಮಾನಗಳ ಸುರಕ್ಷತೆಯ ಹಿನ್ನೆಲೆ ಹಲವಾರು ಸುರಕ್ಷತಾ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ.

ಅದರಂತೆ ರಾಜ್ಯ ಮೀನುಗಾರಿಕೆ ಇಲಾಖೆ ಕಳೆದ ಜ.23 ರಿಂದ ಫೆ.17ರ ವರೆಗೆ ಬೆಂಗಳೂರು ಉತ್ತರ, ಯಲಹಂಕ ಸುತ್ತಮುತ್ತಲಿನ 21 ಕರೆಗಳಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ತಿಳಿಸಿದ್ದಾರೆ.

ಮೀನುಗಳು ಹೊರಗೆ ಬಂದ್ರೆ, ಪಕ್ಷಿಗಳ ಹಾರಾಟ ಹೆಚ್ಚಾಗಲಿದೆ‌. ಹೀಗಾಗಿ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಯಲಹಂಕ ವಾಯುನೆಲೆಯ ಸುತ್ತಮುತ್ತ ಹಾಗೂ ದೇವನಹಳ್ಳಿ ವ್ಯಾಪ್ತಿಗೆ ಬರುವ ಎಲ್ಲಾ ಕೆರೆಗಳಲ್ಲಿ ಮೀನು ಹಿಡುವಳಿ ಹಾಗೂ ಮೀನು ಮಾರಾಟವನ್ನು ಸ್ಥಗತಗೊಳಿಸಲು ಎಲ್ಲಾ ಟೆಂಡರ್ ಹಾಗೂ ಗುತ್ತಿಗೆದಾರರಿಗೆ ಮೀನುಗಾರಿಕಾ ಇಲಾಖೆ ಸೂಚಿಸಿದೆ.

Click

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು, ಪ್ರಕರಣ ರದ್ದು ಮಾಡಲು ನಿರಾಕರಿಸಿದ ಕೋರ್ಟ್

ಲಿಂಕ್‌ ತೆರೆಯದಿದ್ದರೂ ವಾಟ್ಸ್‌ ಆ್ಯಪ್‌ ಖಾತೆಗಳು ಹ್ಯಾಕ್‌..? ಎಚ್ಚರಿಕೆ ನೀಡಿದ ವಾಟ್ಸ್‌ ಆ್ಯಪ್‌..!

ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ನೀಚರು..! ಮಹಿಳಾ ಬೋಗಿಗೆ ಹತ್ತಿದ ಯುವಕರ ಗುಂಪು..!

ರಜೆ ನೀಡಲು ನಿರಾಕರಿಸಿದ್ದಕ್ಕೆ ಚೂರಿಯಿಂದ ಇರಿದ ಸರ್ಕಾರಿ ನೌಕರ..! ಇಬ್ಬರ ಸ್ಥಿತಿ ಗಂಭೀರ..!

ಹಿಮಾಚಲ ಪ್ರದೇಶದಲ್ಲಿ ಕೆಫೆ ಆರಂಭಿಸಿದ ನಟಿ ಕಂಗನಾ ರಣಾವತ್..! ವಿವಾದಿತ ಎಮರ್ಜೆನ್ಸಿ ಚಿತ್ರ ಯಶಸ್ಸು ಕಾಣಲಿಲ್ಲವೆಂದು ಬಿಸಿನೆಸ್ ಗೆ ಇಳಿದ್ರಾ ಸಂಸದೆ..?

ಮಗನ ಮೃತದೇಹ ಬೇಡವೆಂದು ಊರಿಗೆ ಹೊರಟ ತಾಯಿ..! ಕೇರಳದ ಕುಖ್ಯಾತ ಕಳ್ಳನ ಮೃತದೇಹ ಬೆಂಗಳೂರಿನಲ್ಲಿ ಪತ್ತೆ..!

ಎಷ್ಟೇ ಹೇಳಿದ್ರೂ ಆಕೆಯ ಸಹವಾಸ ಬಿಡದ ಪತಿ..! ಪತಿಯ ಕಾಲು ಮುರಿಯಲು 5 ಲಕ್ಷ ರೂ.ಗೆ ಸುಪಾರಿ ನೀಡಿದ ಪತ್ನಿ..!

‘ಎಟರ್ನಲ್‌’ ಎಂದು ಹೆಸರು ಬದಲಿಸಿಕೊಂಡ Zomato..! ಹೊಸ ಸೇವೆಗಳು ಸೇರ್ಪಡೆ..!

ಉಡುಪಿ: ಕಲ್ಲಿಗೆ ತಾಗಿ ಮೀನುಗಾರಿಕಾ ಬೋಟ್ ಮುಳುಗಡೆ..! ದೋಣಿಯ ಅಡಿಭಾಗ ಒಡೆದು ಒಳನುಗ್ಗಿದ ನೀರು..!

Related posts

ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ , ಪೊಲೀಸ್‌ ಡ್ರೆಸ್‌ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿ..!

ರೀಲ್ಸ್‌ ಹುಚ್ಚಾಟಕ್ಕೆ ಮಹಿಳೆಯ ಚಿನ್ನದ ಸರವೇ ಹೋಯ್ತು..!ರೀಲ್ಸ್‌ ಅಂತ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೆ ಏನೆಲ್ಲಾ ಆಗುತ್ತೆ ನೋಡಿ:ಯಾರು ಆ ಸರಗಳ್ಳ?ವಿಡಿಯೋ ವೀಕ್ಷಿಸಿ..

ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?