ಕ್ರೈಂವೈರಲ್ ನ್ಯೂಸ್ಸುಳ್ಯ

ಅರಂತೋಡು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ಪೊಲೀಸ್ ಪೇದೆ ಇನ್ನಿಲ್ಲ..! ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರೀಶ್ ನಿಧನ..!

1.5k
Spread the love

ನ್ಯೂಸ್‌ ನಾಟೌಟ್: ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೈಕ್ ಸವಾರ ಹರೀಶ್‌ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಬುಧವಾರ ಅರಂತೋಡು ಸಮೀಪ ರಸ್ತೆ ಅಪಘಾತವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

See also  ಓಣಂ ದಿನಗಳಲ್ಲಿ ಏಕೆ ಮದ್ಯಕ್ಕಿಷ್ಟೊಂದು ಬೇಡಿಕೆ..? ಕಳೆದ 9 ದಿನಗಳಲ್ಲಿ 665 ಕೋಟಿ ರೂ. ಮದ್ಯ ಮಾರಾಟ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget