Latestಸುಳ್ಯ

ಸುಳ್ಯ:ಬಹುಮುಖ ಪ್ರತಿಭೆ ಸೋನಾ ಅಡ್ಕಾರ್ ರಿಗೆ ಸನ್ಮಾನ,ಆರ್ತಾಜೆ ಫ್ರೆಂಡ್ಸ್ ಕ್ಲಬ್ ಪೈಚಾರ್ ವತಿಯಿಂದ ಗೌರವ

1.2k
Spread the love

ನ್ಯೂಸ್ ನಾಟೌಟ್:ರಾಷ್ಟ್ರಮಟ್ಟದ SGFI ಯೋಗಾಸನ ಸ್ಪರ್ಧೆಯಲ್ಲಿ ಸೋನಾ ಅಡ್ಕಾರ್‌ ರಾಜ್ಯದಲ್ಲೇ 7 ನೇ ಸ್ಥಾನವನ್ನು ಪಡೆದಿದ್ದಾರೆ.ಈ ಹಿನ್ನಲೆಯಲ್ಲಿ ಫೆ.೦8 ರಂದು ಆರ್ತಾಜೆ ಫ್ರೆಂಡ್ಸ್ ಕ್ಲಬ್ ಪೈಚಾರ್ ಸುಳ್ಯ ಇವರ ೮ನೇ ವರ್ಷದ ಪಂದ್ಯಕೂಟದಲ್ಲಿ ಇವರನ್ನು ಸನ್ಮಾನಿಸಲಾಯಿತು.ಇವರು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆ ಸುಳ್ಯ ಇಲ್ಲಿ ೬ನೇ ತರಗತಿಯಲ್ಲಿ ಓದುತ್ತಿದ್ದು, ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ಇವರ ಸುಪುತ್ರಿಯಾಗಿದ್ದಾರೆ.

See also  ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 'ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ',ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನೀಲಾಂಬಿಕೈ ನಟರಾಜನ್
  Ad Widget   Ad Widget   Ad Widget