Latestಕ್ರೈಂಬೆಂಗಳೂರುಸಿನಿಮಾ

ಅಕ್ರಮ ಚಿನ್ನ ಸಾಗಾಟ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಕನ್ನಡ ನಟಿಯ ಫ್ಲಾಟ್‌ ಮೇಲೆ ದಾಳಿ..! ಕೋಟಿ ಕೋಟಿ ಮೌಲ್ಯದ ಚಿನ್ನ ವಶಕ್ಕೆ..!

581
Spread the love

ನ್ಯೂಸ್ ನಾಟೌಟ್: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಫ್ಲಾಟ್‌ ಮೇಲೂ ಡಿಆರ್‌ ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.

ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು DRI ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ನಂದವಾಣಿ ಮ್ಯಾನ್ಸನ್‌ ನಲ್ಲಿ ನಟಿ ವಾಸವಿದ್ದರು. ತಿಂಗಳಿಗೆ 4.5 ಲಕ್ಷ ಬಾಡಿಗೆ ಕಟ್ಟುತ್ತಿದ್ದರು ಎನ್ನಲಾಗಿದೆ. ನಿನ್ನೆ ವಿಮಾನನಿಲ್ದಾಣದಲ್ಲಿ ನಟಿಯನ್ನು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ:ಸ್ಫೋಟಕಗಳು ತುಂಬಿದ್ದ ವಾಹನದಲ್ಲಿ ಪಾಕ್ ಮಿಲಿಟರಿಯ ಗಡಿ ಗೋಡೆಗೆ ಡಿಕ್ಕಿ ಹೊಡೆದ ಉಗ್ರರು..! 12 ಮಂದಿ ಸಾವು, 6 ಭಯೋತ್ಪಾದಕರ ಹತ್ಯೆ..!

See also  ಉಡುಪಿ: ಕೂಡಲೇ ಶರಣಾಗಿ ಇಲ್ಲದಿದ್ರೆ ಕಾರ್ಯಾಚರಣೆ ತೀವ್ರಗೊಳಿಸ್ತೇವೆ ಎಂದು ಕಾಡಲ್ಲಿ ಅವಿತಿರುವ ನಕ್ಸಲರಿಗೆ ಡಿಜಿಪಿ ಎಚ್ಚರಿಕೆ..! ವಿಕ್ರಂ ಗೌಡ ಎನ್‌ ಕೌಂಟರ್ ಬಳಿಕ ಚುರುಕುಗೊಂಡ ಕಾರ್ಯಾಚರಣೆ..!
  Ad Widget   Ad Widget   Ad Widget   Ad Widget