Latestಸುಳ್ಯ

ಸುಳ್ಯ: ಕಾರು ಮತ್ತು ಲಾರಿ ಡಿಕ್ಕಿ, ಕಾರಿನ ಮುಂಭಾಗ ಜಖಂ

856
Spread the love

ನ್ಯೂಸ್‌ ನಾಟೌಟ್‌: ಸುಳ್ಯದ ಅಮರಶ್ರೀ ಬಳಿ ಕಾರು ಮತ್ತು ಲಾರಿ ಡಿಕ್ಕಿಯಾದ ಘಟನೆ ಇದೀಗ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಕೇರಳ ನೋಂದಣಿಯದ್ದು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಡಾ. ಸುಂದರ ಕೇನಾಜೆ
  Ad Widget   Ad Widget   Ad Widget