ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಜಾಲ್ಸೂರು ಸಮೀಪದ ಕನಕಮಜಲಿನ ಕೋಡಿ ತಿರುವಿನಲ್ಲಿ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಇದೀಗ ಸಂಭವಿಸಿದೆ. ಇತ್ತೀಚೆಗೆ ಇದೇ ಸ್ಥಳದಲ್ಲಿ ಕಾರೊಂದು ಹಿಟ್ ಆಂಡ್ ರನ್ ಮಾಡಿ ಇಬ್ಬರನ್ನು ಬಲಿ ಪಡೆದುಕೊಂಡಿದ್ದು, ಇದೇ ಸ್ಥಳದಲ್ಲಿ ಇದೀಗ ಲಾರಿ ಪಲ್ಟಿಯಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ