ನ್ಯೂಸ್ ನಾಟೌಟ್ : ಸುರತ್ಕಲ್ ನಲ್ಲಿ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಅವರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ. ಗಾಯಾಳು ಮಂಗಳಪೇಟೆ ನಿವಾಸಿ ಫಾಜಿಲ್ ಎನ್ನಲಾಗಿದೆ. ಈ ಬಗ್ಗೆ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- October 6, 2024 11:51 PM