ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾ ರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ಮಾಹಿತಿಯಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾ ರೆಯ ಶಫೀಕ್ (27) ಮತ್ತು ಸವಣೂ ರಿನ ಝಾ ಕೀರ್ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
- +91 73497 60202
- [email protected]
- November 23, 2024 10:40 AM