27.7 C
Sullia
Sunday, March 8, 2026

ಹೆಂಡ್ತಿ ಜತೆ ಜಗಳಕ್ಕೆ 7 ವರ್ಷದ ಮಗಳ ಕೊಂದ ಮಲತಂದೆ: ಭೀಕರ ಘಟನೆಗೆ ಬೆಚ್ಚಿ ಬಿದ್ದ ಬೆಂಗಳೂರು

ನ್ಯೂಸ್ ನಾಟೌಟ್ : ಭೀಕರ ಘಟನೆಗೆ ಬೆಂಗಳೂರೇ ಬೆಚ್ಚಿ ಬಿದ್ದಿದೆ. ಉಸಿರುಗಟ್ಟಿಸಿ 7 ವರ್ಷದ ಬಾಲಕಿಯನ್ನು ಮಲತಂದೆ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಿರಿ (7) ಕೊಲೆಯಾದ ಬಾಲಕಿ. ಮಲತಂದೆ ದರ್ಶನ್ ಎಂಬಾಂತ ಹತ್ಯೆ ಮಾಡಿದ್ದಾನೆ. ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಘಟನೆ ನಡೆದಿದೆ.

ಮೊದಲ ಗಂಡ ಮೃತಪಟ್ಟ ಮೇಲೆ ದರ್ಶನ್ ಜೊತೆ ಬಾಲಕಿಯ ತಾಯಿ ವಿವಾಹವಾಗಿದ್ದರು. ಹೆಂಡತಿ ಜೊತೆ ಗಲಾಟೆ ಮಾಡಿ ಮಗಳನ್ನ ಆರೋಪಿ ಹತ್ಯೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಆರೋಪಿ ದರ್ಶನ್‌ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles