ಕರಾವಳಿಪುತ್ತೂರು

ಅಂಗಡಿಗೆ ಕೆಲಸಕ್ಕೆ ಬಂದ ಹುಡುಗಿಯನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ, ಉಜಿರೆಯ ಉದ್ಯಮಿಗೆ ಜಾಮೀನು

273

ನ್ಯೂಸ್ ನಾಟೌಟ್: ತನ್ನ ಅಂಗಡಿಗೆ ಕೆಲಸಕ್ಕೆಂದು ಬಂದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಉಜಿರೆಯ ಉದ್ಯಮಿಗೆ ಈಗ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಮೇ೧೪ರಂದು ತಮ್ಮ ಟೆಕ್ಸ್‌ಟೈಲ್‌ಗೆ ಕೆಲಸಕ್ಕೆ ಬಂದಿದ್ದ ಯುವತಿಯನ್ನು ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆ ಕಾರಿನಲ್ಲಿ ಕೂರಿಸಿಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸೆಷನ್ಸ್‌ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

See also  ಕಲ್ಲುಗುಂಡಿ: ಸ್ವಚ್ಛತೆ ಕಾಪಾಡದ ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ದಿಢೀರ್ ದಾಳಿ, ಹಲವು ಹೋಟೆಲ್ ಮಾಲೀಕರಿಗೆ ದಂಡದ ಬಿಸಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget