ಕರಾವಳಿ

ಮಟ ಮಟ ಮಧ್ಯಾಹ್ನವೇ ನಾಯಿಮರಿಯನ್ನು ಹೊತ್ತೊಯ್ದ ಚಿರತೆ,ಸ್ಥಳೀಯರಲ್ಲಿ ಆತಂಕ: ಪೋಷಕರೇ ನಿಮ್ಮ ಮನೆಯಲ್ಲಿ ಚಿಕ್ಕಮಕ್ಕಳಿದ್ದರೆ ಜಾಗೃತೆವಹಿಸಿ

ನ್ಯೂಸ್ ನಾಟೌಟ್ : ಚಿರತೆಯೊಂದು ಮಟಮಟ ಮಧ್ಯಾಹ್ನವೇ ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಉಪ್ಪಿನಂಗಡಿಯ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ಏನಿದು ಘಟನೆ?

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ಹತ್ತಿರ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ. ಗಣೇಶ್ ಪತ್ನಿ ಪೂರ್ಣಿಮ ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಈ ಘಟನೆ ಸಂಭವಿಸಿದೆ.

Related posts

ಕ್ರಿಕೆಟ್ ವಿಶ್ವಕಪ್ ಕಿರೀಟ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಭಾರತದವರು..!ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾದ ದ.ಕ. ಜಿಲ್ಲೆಯ ಕಿನ್ನಿಗೋಳಿ ಮೂಲದ ಯುವತಿಯ ಸ್ಫೂರ್ತಿ ಕಥೆ ಇಲ್ಲಿದೆ ಓದಿ…

ಪುರಾತನ ಕಾಲದ ನಿಗೂಢ ಗುಹೆ ಪತ್ತೆ, ಹತ್ತು ಹಲವು ಪ್ರಶ್ನೆಗೆ ಸಿಗಬೇಕಿದೆ ಉತ್ತರ

ಈಶ್ವರ ಮಂಗಲದ ಪೂರ್ಣ ಪ್ರಜ್ಞ ರಿಗೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್, ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್ ಗೌರವ