ಕರಾವಳಿ

ಪುತ್ತೂರು: ಪಾರ್ಕಿಂಗ್ ವಿಷಯದಲ್ಲಿ ವಿಕೋಪಕ್ಕೆ ತಿರುಗಿದ ವಾಗ್ವಾದ, ದಕ್ಷಿಣ ಭಾರತದ ಖ್ಯಾತ ನಟಿಯ ಮಾವನಿಂದ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಪಾರ್ಕಿಂಗ್ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಚೂರಿ ಇರಿತದಲ್ಲಿ ಅಂತ್ಯಗೊಂಡಿದೆ.

ಜೂ.13ರಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಇಬ್ಬರು ವ್ಯಕ್ತಿಗಳು ಕೂಡ ಹೈ ಪ್ರೊಫೈಲ್ ಹಿನ್ನೆಲೆಯುಳ್ಳವರು ಎನ್ನಲಾಗುತ್ತಿದೆ.

ಇದರಲ್ಲಿ ಒಬ್ಬರು ದಕ್ಷಿಣ ಭಾರತದ ಖ್ಯಾತ ನಟಿಯ ಮಾವ ಎಂದು ಹೇಳಲಾಗುತ್ತಿದೆ. ನಟಿಯ ಮಾವ ಸಿಟ್ಟಿನಿಂದ ವ್ಯಕ್ತಿಗೆ ಚೂರಿಯಿಂದ ಇರಿದಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಗಾಯಾಳುಗಳನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮಂಗಳೂರು: ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು..!

ರಾ.ಹೆ. ಸಂತ್ರಸ್ತರಿಂದ ಚುನಾವಣಾ ಬಹಿಷ್ಕಾರ !

ಮಂಗಳೂರು:ಮೋಸ್ಟ್ ವಾಂಟೆಡ್ ಕಳ್ಳ ಅರೆಸ್ಟ್,9 ಲಕ್ಷ ರೂ.ಹಣವನ್ನು ಮಣ್ಣಿನಡಿ ಹೂತಿಟ್ಟಿದ್ದ ಖದೀಮ