ಕರಾವಳಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್

ನ್ಯೂಸ್ ನಾಟೌಟ್ : ಸುಳ್ಯದಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ತನ್ನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಅರಂತೋಡು ಸಮೀಪ ಸಂಭವಿಸಿದೆ.

ಪಿಕಪ್ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಕೂಡಲೇ ಸ್ಥಳೀಯರು ಆಗಮಿಸಿದ್ದು ಪಿಕಪ್ ನ್ನು ರೋಡಿಗಿಳಿಸುವ ಪ್ರಯತ್ನ ಮಾಡಿದರು.

Related posts

ಸುಳ್ಯ ತಾಲೂಕು ಮಟ್ಟದ ‘ಶ್ರೇಷ್ಠ ಕೃಷಿಕ ಪ್ರಶಸ್ತಿ’,ಗೋವಿಂದ ನಾಯ್ಕರಿಗೆ ಪ್ರದಾನ

ಅನ್ನಭಾಗ್ಯ (Anna bhaghya): ಅಕ್ಕಿಯ ಬದಲು ಹಣ ನೀಡಲು ನಿರ್ಧಾರ..!ಕಾಂಗ್ರೆಸ್‌ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದೇಕೆ..?

ಪುತ್ತೂರು:ನವವಿವಾಹಿತೆ ವಿಷ ಕುಡಿದು ಆತ್ಮಹತ್ಯೆ, ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿ