ಕರಾವಳಿಕೊಡಗುಸುಳ್ಯ

ಕೊಡಗಿನ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

211

ನ್ಯೂಸ್ ನಾಟೌಟ್ : ಕೊಡಗಿನ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಎಂಬವರ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಿತಿನ್ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇದರಿಂದಾಗಿ ಜಿತಿನ್‌ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ.ಜಿತಿನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು,ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

See also  ಸುಳ್ಯ:ಬಸ್ ಹತ್ತಲೆಂದು ಹೋದ ಸಂದರ್ಭ ಮಹಿಳೆಗೆ ಬೈಕ್ ಡಿಕ್ಕಿ ,ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget