ಕೊಡಗುಕ್ರೀಡೆಕ್ರೈಂ

ಕೊಡಗು: ಕ್ರಿಕೆಟ್ ಪಂದ್ಯಾವಳಿಗೆ ಬ್ಯಾನರ್ ಕಟ್ಟುತ್ತಿದ್ದಾಗ ಯುವಕ ಸಾವು, ಯಮರಾಯನ ಸ್ವರೂಪದಲ್ಲಿ ಬಂದ ವಿದ್ಯುತ್ ತಂತಿ..!

184

ನ್ಯೂಸ್ ನಾಟೌಟ್: ಕ್ರಿಕೆಟ್‌ ಪಂದ್ಯಾವಳಿಗೆ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ರಾತ್ರಿ ಮೂರ್ನಾಡು ಪೇಟೆಯಲ್ಲಿ ನಡೆದಿದೆ. ಮೃತರನ್ನು ಮೂರ್ನಾಡಿನ ಆರಿಫ್ (33) ಎಂದು ಗುರುತಿಸಲಾಗಿದೆ. ಆರಿಫ್ ಮುಸ್ಲಿಂ ಕಪ್ ಕ್ರಿಕೆಟ್ ಕೂಟಕ್ಕೆ ಬ್ಯಾನರ್ ಕಟ್ಟುತ್ತಿದ್ದರು. ಈ ವೇಳೆ ಅವರಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿದೆ. ಇವರಿದ್ದ ಅಣತಿ ದೂರದಲ್ಲಿ ಸ್ನೇಹಿತರು ಕೂಡ ಇದ್ದರು. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

See also  ವಿದ್ಯುತ್ ತಂತಿ ಮೈಮೇಲೆ ಬಿದ್ದು ಪ್ರಾಣಬಿಟ್ಟ ಮಹಿಳೆ..! ಇಲ್ಲಿದೆ ಸಿಸಿ ಟಿವಿ ದೃಶ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget