ನ್ಯೂಸ್ ನಾಟೌಟ್: ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕದ ಗೋಡೆಗೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಘಟನೆ ತಮಿಳುನಾಡಿನ ರಾಮೇಶ್ವರಂನಲ್ಲಿ ಡಿ.10ರಂದು ನಡೆದಿದೆ.
ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣ ಅಪಾಯ ಉಂಟಾಗಿಲ್ಲ. ಇದೀಗ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಹಾಗೂ ಚಾಲಕನ್ನು ಹೇಳಿಕೆಯ ಆಧಾರದಲ್ಲಿ ತನಿಖೆ ನಡೆಸಲಾಗಿದೆ.
Click