ಕರಾವಳಿಕ್ರೈಂಚಿಕ್ಕಮಗಳೂರುವೈರಲ್ ನ್ಯೂಸ್

ಗೈರು ಹಾಜರಾದ ವಿದ್ಯಾರ್ಥಿಯಿಂದ ಪರೀಕ್ಷೆ ಬರೆಯಲು ಹಣ ಪಡೆದ ಪ್ರಾಂಶುಪಾಲ..! ಪ್ರಾಂಶುಪಾಲ ಸೇರಿ ಇಬ್ಬರು ಅರೆಸ್ಟ್..!

256

ನ್ಯೂಸ್ ನಾಟೌಟ್ : ತರಗತಿಗಳಿಗೆ ಮಿತಿಗಿಂತ ಹೆಚ್ಚು ಗೈರು ಹಾಜರಾಗಿ ಪರೀಕ್ಷೆಗೆ ಕೂರಲು ಅನರ್ಹವಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ‌ನನ್ನು ಲೋಕಾಯುಕ್ತ ಅರೆಸ್ಟ್ ಮಾಡಿದೆ.

ಚಿಕ್ಕಮಗಳೂರಿನ ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ. ಹರೀಶ್ ಎಂಬವರ ಮೂಲಕ ವಿದ್ಯಾರ್ಥಿಗಳಲ್ಲಿ ಹಣದ ಬೇಡಿಕೆಯನ್ನು ಇಟ್ಟು ಹಣ ಪಡೆದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಎಂಬವರು ಫೋನ್ ಪೇ ಮೂಲಕ 10 ಸಾವಿರ ರೂ, ಪಡೆದಿದ್ದು, ಹಾಗೂ ಪ್ರಾಂಶುಪಾಲ ಎಂ.ಕೆ. ಪ್ರವೀಣ್ ಕುಮಾರ್ 5 ಸಾವಿರ ರೂ. ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಎಂ.ಕೆ ಪ್ರವೀಣ್ ಕುಮಾರ್ ಮತ್ತು ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿದ್ದಾರೆ.

Click

https://newsnotout.com/2024/09/bike-royal-enfield-kannada-news-viral-news-fire-issue-cigarate/
https://newsnotout.com/2024/09/fir-kannada-news-statement-kananda-news-ganesha-chaturti-issue/
https://newsnotout.com/2024/09/swamiji-rayachuru-kannada-news-satlement-allegation-viral-news/
https://newsnotout.com/2024/09/kamala-harris-cadidate-for-vice-president-kananda-news-fire-on-office/
See also  ಹಾವನ್ನು ಜಗಿದು ಕೊಂದ ಮೂರು ವರ್ಷದ ಬಾಲಕ! ಸತ್ತ ಹಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಆಸ್ಪತ್ರೆಗೆ ತಂದ ಪೋಷಕರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget