ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದ್ದಕ್ಕೆ ಎಸಿ ಬೋಗಿಗಳನ್ನು ಧ್ವಂಸಗೊಳಿಸಿದ ಜನ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್‌ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್ ​ರಾಜ್ ​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ದೇಶದ ವಿವಿಧ ಮೂಲೆಗಳಿಂದ ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಹೋಗುತ್ತಿದ್ದಾರೆ. ಪ್ರಯಾಗ್ ​ರಾಜ್ ​ಗೆ ಹೋಗಲು ಭಕ್ತರು ಬಿಹಾರದ ಮಧುಬನಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ಜನದಟ್ಟಣೆಯಿಂದಾಗಿ ರೈಲು ಹತ್ತಲು ಸಾಧ್ಯವಾಗದಿದ್ದದ್ದಕ್ಕೆ ಜನರು ಎಸಿ ಬೋಗಿಗಳನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿಗಳನ್ನು ಒಡೆದು, ಬಲವಂತವಾಗಿ ಬೋಗಿಗಳಿಗೆ ಪ್ರವೇಶಿಸುವುದನ್ನು ಕಾಣಬಹುದು. … Continue reading ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದ್ದಕ್ಕೆ ಎಸಿ ಬೋಗಿಗಳನ್ನು ಧ್ವಂಸಗೊಳಿಸಿದ ಜನ..! ಇಲ್ಲಿದೆ ವೈರಲ್ ವಿಡಿಯೋ