ಕರಾವಳಿಸುಳ್ಯ

ಸಂಪಾಜೆಯ ಮಸೀದಿ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ;ಇಬ್ಬರಿಗೆ ಗಾಯ, ಓರ್ವ ಗಂಭೀರ

ನ್ಯೂಸ್‌ ನಾಟೌಟ್‌: ಸುಳ್ಯದ ಸಂಪಾಜೆಯ ಮಸೀದಿ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಅದರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.ಗಾಯಾಳುಗಳನ್ನು ಸುಳ್ಯಕ್ಕೆ ಕರೆದೊಯ್ಯಲಾಗುತ್ತಿದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದು ಮಹಿಳೆ ಮೃತ್ಯು,ಆಕಸ್ಮಿಕವೋ?ಆತ್ಮಹತ್ಯೆಯೋ?

ಸಂಪಾಜೆ: ರಾಷ್ಟ್ರೀಯ ಹೆದ್ದಾರಿ ದಾಟಿದ ಬೃಹತ್ ಕಾಡು ಹಂದಿಗೆ ಗುದ್ದಿದ ವಾಹನ ಯಾವುದು..? ಪೋ *ಸ್ಟ್ ಮಾರ್ಟ೦ ವರದಿಯಲ್ಲಿ ತಿಳಿದಿದ್ದೇನು..? ಸುಳ್ಯದ ಮುಖ್ಯ ಪಶು ವೈದ್ಯಾಧಿಕಾರಿ ನಿತಿನ್ ಪ್ರಭು ಹೇಳಿದ್ದೇನು..?

ಮಡಿಕೇರಿ: ಶಾಲೆ ಹೊರಗೆ ನಿಲ್ಲಿಸಿದ್ದ ಶಾಲಾ ಬಸ್‌ಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ಪರಾರಿ..!, ಸುಟ್ಟು ಕರಕಲಾದ ಶಾಲಾ ಬಸ್‌,ಘಟನೆಗೆ ಕಾರಣವೇನು?