ಕರಾವಳಿ

ಆಂಬ್ಯುಲೆನ್ಸ್ -ರಿಕ್ಷಾ ನಡುವೆ ಅಪಘಾತ ನಾಲ್ವರಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್ : ಆಂಬ್ಯುಲೆನ್ಸ್ ಮತ್ತು ಆಟೋರಿಕ್ಷಾದ ನಡುವೆ ಚಾರ್ಮಾಡಿ ಘಾಟಿಯಲ್ಲಿ ಅಪಘಾತ ಸಂಭವಿಸಿದೆ.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಆಂಬ್ಯುಲೆನ್ಸ್ ವೊಂದು ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಆಟೋವೊಂದಕ್ಕೆ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಸಂಪಾಜೆ: ಕಾರ್ಮಿಕ ಮುಖಂಡ ಕೆ.ಪಿ.ಜಾನಿಯವರ ಪತ್ನಿ ನಿಧನ..! ಕೆಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ

ಗೂನಡ್ಕ : ಭಾರಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ, ಧರೆಗುರುಳಿದ ಮೂರು ವಿದ್ಯುತ್‌ ಕಂಬಗಳು !

ಸುಳ್ಯ:ಕಾರು- ಬೈಕ್ ಡಿಕ್ಕಿ;ಅಪಘಾತ ಸಂತ್ರಸ್ತರಿಗೆ ವೆಚ್ಚ ಭರಿಸುತ್ತೇನೆ ಎಂದವನು ಮಂಗಮಾಯ..!ಠಾಣೆ ಮೆಟ್ಟಿಲೇರಿದ ದಂಪತಿ