ಕ್ರೈಂ

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಅಪಘಾತ, ಮೂವರು ಸ್ಥಳದಲ್ಲೇ ಸಾವು

959

ಬೆಂಗಳೂರು: ಉದ್ಯಾನನಗರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಹೊಸೂರು ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಅಪಘಾತದಲ್ಲಿ ಸಾವಿಗೀಡಾದ ಘಟನೆ ಮಾಸುವ ಮೊದಲೇ ಗುರುವಾರ ಬೆಳ್ಳಂ ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೊಸೂರು ರಸ್ತೆ ಅತ್ತಿಬೆಲೆ ಸಮೀಪದ ನೆರಳೂರು ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

See also  ವಿದ್ಯುತ್ ತಂತಿಗೆ ತಾಗುತ್ತಿವೆ ಎಂದು 400 ಬಾಳೆಗಿಡಗಳನ್ನು ಕಡಿದರೇ ಅಧಿಕಾರಿಗಳು? ಈ ಕೃತ್ಯ ನಡೆದದ್ದಾದರೂ ಎಲ್ಲಿ? ಈ ಬಗ್ಗೆ ಸಚಿವರು ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget