ಕ್ರೈಂ

ಪುತ್ತೂರು: ಲಾರಿ-ಬೈಕ್ ಭೀಕರ ಮುಖಾಮುಖಿ: ಸವಾರ ಸಾವು

578
Spread the love

ಪುತ್ತೂರು : ಪುತ್ತೂರಿನಲ್ಲಿ  ಲಾರಿ ಮತ್ತು ಬೈಕ್ ನಡುವೆ  ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಘಟನೆ ಯಲ್ಲಿ ಮೃತ ಪಟ್ಟವರು ಎಂದು ತಿಳಿದು ಬಂದಿದೆ. ಅಝೀಝ್ ಅವರು  ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..! ಆಸ್ಪತ್ರೆಗೆ ದಾಖಲು..!
  Ad Widget   Ad Widget   Ad Widget   Ad Widget   Ad Widget   Ad Widget