ಕೊಡಗು

ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಾಳೆ ಕಾಡು ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಶ್ರಫ್(40) ಮೃತ ದುರ್ಧೈವಿಯಾಗಿದ್ದಾರೆ.

ಅಶ್ರಫ್ ಚೆಟ್ಟಳ್ಳಿ ಸಮೀಪದ ಪೊನ್ನತ್ ಮೊಟ್ಟೆ ನಿವಾಸಿಯಾಗಿದ್ದಾರೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕೊಡಗು:ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ,ಮದ್ಯ ನಿಷೇಧ ನಿರ್ಬಂಧ ಸಡಿಲಿಕೆ

ಸಾಣೂರು ಕೆರೆಗೆ ಜೀವ ತುಂಬಿದ ಕಾರ್ಕಳದ ಜನಪ್ರಿಯ ನಾಯಕ

ಮಡಿಕೇರಿ: ಹಾರಂಗಿ ನಾಲೆಗೆ ಏಡಿ ಹಿಡಿಯಲೆಂದು ಹೋದ ಬಾಲಕ ನೀರು ಪಾಲು,ಕಣ್ಮರೆಯಾದವನಿಗಾಗಿ ತೀವ್ರ ಶೋಧ