ಸುಳ್ಯ: ಇಲ್ಲಿನ ಮೆಸ್ಕಂ ಹತ್ತಿರ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅತನನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.\
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ