ಕ್ರೈಂಉಪ್ಪಿನಂಗಡಿ: ಲಾರಿ ಚಕ್ರ ಸ್ಫೋಟ, ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಲಾರಿ by ನ್ಯೂಸ್ ನಾಟೌಟ್ ಪ್ರತಿನಿಧಿFebruary 10, 2022February 10, 2022 Share0 ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ಲಾರಿಯ ಚಕ್ರ ಸ್ಫೋಟಗೊಂಡು ಲಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.