ಕ್ರೈಂ

ವಿಟ್ಲ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು

ವಿಟ್ಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ.ಮೃತ ಸವಾರನನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್ (26) ಎಂದು ಗುರುತಿಸಲಾಗಿದೆ.ಪ್ರಜ್ವಲ್ ಮಂಗಳೂರಿನ ಎನ್‌ಎಂಪಿಟಿ ಉದ್ಯೋಗಿಯಾಗಿದ್ದು, ಕಂಪೆನಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆ ಪರಿಣಾಮ ಪ್ರಜ್ವಲ್ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Related posts

ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ ನಾಲ್ವರು ಪೊಲೀಸ್‌ ವಶಕ್ಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಅರಂಬೂರು: ಚಪ್ಪಲಿ ತೆಗೆಯೋಕೆ ಹೋಗಿ ಕಾರಿನ ಗೇರ್ ಚೇಂಜ್ ಮಾಡಿದ ಅಪ್ರಾಪ್ತ ಮಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸಿ ಕಲ್ಲಿಗೆ ಗುದ್ದಿ ನಿಂತ ಕಾರು

ಕರ್ತವ್ಯದಲ್ಲಿದ್ದಾಗಲೇ ಗುಂಡಿಕ್ಕಿಕೊಂಡು ಪೊಲೀಸ್ ಆತ್ಮಹತ್ಯೆ