ಕರಾವಳಿಕೊಡಗು

ಜೀಪು ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

174

ನ್ಯೂಸ್ ನಾಟೌಟ್ :ಜೀಪು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆದಿದೆ.ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಬೆಳ್ತಂಗಡಿಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಜೀಪು ಮತ್ತು ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಇನ್ನು ಅಪಘಾತದಲ್ಲಿ ಬೈಕ್‌ ಸವಾರ ಶಶಾಂಕ್ ಎಂಬಾತ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಕಡಬ: ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಪ್ರಯಾಣಿಕರು..!,'ಬಸ್ಸಿನಿಂದ ಅರ್ಧ ಜನ ಇಳೀರಿ,ಬಸ್ಸನ್ನು ಮುಂದಕ್ಕೆ ಚಲಾಯಿಸಲ್ಲ' ಎಂದ ಚಾಲಕ..!; ಮುಂದೇನಾಯ್ತು?
  Ad Widget   Ad Widget     Ad Widget   Ad Widget   Ad Widget   Ad Widget