ಕ್ರೀಡೆ/ಸಿನಿಮಾಕ್ರೈಂ

ನಟ ಚೇತನ್‌ ಅಹಿಂಸಾ ಬಂಧನ

202

ನ್ಯೂಸ್‌ನಾಟೌಟ್‌: ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಕೆಟ್ಟದ್ದಾಗಿ ಟ್ವೀಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಟನನ್ನು ಮಂಗಳವಾರ ಬೆಂಗಳೂರಿನ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದಾರೆ.

ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದ್ದಾಗಿ ಟ್ವೀಟ್‌ ಮಾಡಿದ ಬಗ್ಗೆ ಹಿಂದು ಸಂಘಟನೆಗಳು ಬೆಂಗಳೂರಿನ ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದೀಗ ಚೇತನ್‌ ಅವರ ಬಂಧನವಾಗಿದೆ.

ಚೇತನ್‌ ಮಾಡಿದ ವಿವಾದಿತ ಟ್ವೀಟ್‌

See also  ಕುಕ್ಕೆ ಸುಬ್ರಹ್ಮಣ್ಯ: ಆಂಜನೇಯನ ದೇವಸ್ಥಾನಕ್ಕೆ ಕನ್ನ..!, ಸಿಸಿಟಿವಿಯಲ್ಲಿ ದೃಶ್ಯ ಸೆರೆ
  Ad Widget   Ad Widget     Ad Widget   Ad Widget   Ad Widget   Ad Widget