Latestಕ್ರೈಂವೈರಲ್ ನ್ಯೂಸ್ಸಿನಿಮಾ

ನಟ ದರ್ಶನ್ ಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ..! ಪವಿತ್ರಾ ಗೌಡ ದರ್ಶನ್ ಪತ್ನಿಯೇ ಎಂದು ಕೇಳಿದ ಸುಪ್ರಿಂ ಕೋರ್ಟ್..!

401

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ ಹತ್ಯೆ ಕೇಸ್ ​ನಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು (ಏಪ್ರಿಲ್ 22) ನಡೆದಿದೆ.

ಈ ವೇಳೆ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧದ ಬಗ್ಗೆ ಪ್ರಶ್ನೆ ಎದುರಾಯಿತು. ಪವಿತ್ರಾ ಗೌಡ ದರ್ಶನ್ ಪತ್ನಿಯೇ ಎಂದು ಜಡ್ಜ್ ಕೇಳಿದರು. ‘ಪತ್ನಿ ಅಲ್ಲ, ಪರಸ್ತ್ರೀ’ ಎಂದು ರಾಜ್ಯ ಸರ್ಕಾರದ ಪರ ವಕೀಲರು ಮಾಹಿತಿ ತಿಳಿಸಿದರು.

ಎರಡೂ ಕಡೆ ವಾದವನ್ನು ಆಲಿಸಲಾಗಿದೆ. ಸದ್ಯಕ್ಕೆ ಈ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ ಆಗಿದೆ.

ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಕಡಿದು ತೊಳೆಯುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲು..! ಸ್ಥಳಕ್ಕೆ ಭೇಟಿ ನೀಡಿದ್ದ ಪ್ರವಾಸೋದ್ಯಮ ಸಚಿವ

See also  ಸುಳ್ಯ:ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ;ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget