Latestಕ್ರೈಂದೇಶ-ವಿದೇಶರಾಜಕೀಯವಿಡಿಯೋವೈರಲ್ ನ್ಯೂಸ್

ಖ್ಯಾತ ನಟ ದಳಪತಿ ವಿಜಯ್ ಭೇಟಿಗೆ ಬಂದ ಅಭಿಮಾನಿಯ ಮುಖಕ್ಕೆ ಗನ್​ ಹಿಡಿದ ಬಾಡಿಗಾರ್ಡ್..! ವಿಡಿಯೋ ವೈರಲ್ ​

639

ನ್ಯೂಸ್ ನಾಟೌಟ್: ಖ್ಯಾತ ನಟ ಹಾಗೂ ಟಿವಿಕೆ ನಾಯಕ ವಿಜಯ್ ಅಭಿಮಾನಿ ಅವರನ್ನು ಭೇಟಿಯಾಗಲು ಬಂದ ವೇಳೆ ಬಾಡಿಗಾರ್ಡ್ ಅವರಿಗೆ ಗನ್ ತೋರಿಸಿದ ಮಧುರೈ ವಿವಾನ ನಿಲ್ದಾಣದಲ್ಲಿ ಈ ಘಟನೆ ಆಗಿದೆ.

ದಳಪತಿ ವಿಜಯ್ ಮಧುರೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅವರು ಬರುವ ವಿಚಾರ ಮೊದಲೇ ತಿಳಿದಿತ್ತು. ಈ ಕಾರಣಕ್ಕೆ ಅನೇಕರು ಅಲ್ಲಿ ನೆರೆದಿದ್ದರು. ಈ ವೇಳೆ ವಯಸ್ಸಾದ ಅಭಿಮಾನಿಯೋರ್ವ ವಿಜಯ್ ​ನ ಭೇಟಿ ಮಾಡಲು ಮುಂದೆ ಬಂದಿದ್ದಾರೆ. ಬಾಡಿಗಾರ್ಡ್​ಗಳ ಕಣ್ಣು ತಪ್ಪಿಸಿ ಭೇಟಿ ಮಾಡುವ ಪ್ರಯತ್ನ ಮಾಡಿದ್ದಾನೆ. ಆಗ ಅವರಿಗೆ ಬಾಡಿಗಾರ್ಡ್​ ಗನ್ ತೋರಿಸಿ ಹೆದರಿಸಿದ್ದಾನೆ.

ದಳಪತಿ ವಿಜಯ್ ‘ಜನ ನಾಯಗನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಶೂಟ್ ಕೊಡೆಕೆನಲ್ ​ನಲ್ಲಿ ನಡೆದಿದೆ. ಅವರು ಮಧುರೈನಿಂದ ಚೆನ್ನೈಗೆ ಬರುವವರಿದ್ದರು. ವಿಜಯ್ ಬಾಡಿಗಾರ್ಡ್ ನಡೆ ಎಲ್ಲ ಕಡೆ ಚರ್ಚೆ ಹುಟ್ಟುಹಾಕಿದೆ. ಅವರು ಆ ರೀತಿ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.  

ಕೊಹ್ಲಿ ಪೋಸ್ಟರ್ ​ಗೆ ಮೇಕೆ ಕಡಿದು ರಕ್ತಾಭಿಷೇಕ..! ಅಂಧಾಭಿಮಾನಿಗಳ ವಿರುದ್ಧ ದೂರು ದಾಖಲು

ಹಾರ್ನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿಯ ಮೇಲೆ ಕಾರು ಹತ್ತಿಸಿದ ಚಾಲಕ..! ವಿಡಿಯೋ ವೈರಲ್

See also  ನಿಧಿಗಾಗಿ ಬಾಣಂತಿಯ ಹತ್ಯೆ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget