ತುಳುನಾಡಿನ ಜಾರಂದಾಯ ನೇಮೋತ್ಸವದಲ್ಲಿ ದೈವದ ಅಭಯ ಪಡೆದ ತಮಿಳು ನಟ ವಿಶಾಲ್, 3 ಗಂಟೆಗಳ ಕಾಲ ನೇಮೋತ್ಸವ ವೀಕ್ಷಿಸಿದ ನಟ

ನ್ಯೂಸ್‌ ನಾಟೌಟ್: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ದೈವದ ಅಭಯ ಪಡೆದಿದ್ದಾರೆ. ಮಂಗಳವಾರ(ಫೆ.11) ರಾತ್ರಿ ಮುಲ್ಕಿಯ ಪಕ್ಷಿಕೆರೆ ಸಮೀಪದ ಹರಿಪಾದೆಯಲ್ಲಿ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ಈ ವೇಳೆ ನಟ ವಿಶಾಲ್ ಆಗಮಿಸಿದ್ದರು. ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದ್ದಾರೆ ಎನ್ನಲಾಗಿದೆ. ವಿಶಾಲ್ ಆರೋಗ್ಯದಲ್ಲಿ ಏರು ಪೇರಾಗಿತ್ತು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ … Continue reading ತುಳುನಾಡಿನ ಜಾರಂದಾಯ ನೇಮೋತ್ಸವದಲ್ಲಿ ದೈವದ ಅಭಯ ಪಡೆದ ತಮಿಳು ನಟ ವಿಶಾಲ್, 3 ಗಂಟೆಗಳ ಕಾಲ ನೇಮೋತ್ಸವ ವೀಕ್ಷಿಸಿದ ನಟ