ಕ್ರೈಂ

ನೇಣಿಗೆ ಶರಣಾದ ಖ್ಯಾತ ನಟಿ, ಅಭಿಮಾನಿಗಳಿಗೆ ಶಾಕ್

485

ನ್ಯೂಸ್ ನಾಟೌಟ್:  ನಟಿ ದೀಪಾ ಆಕಾ (ಪಾಲಿನ್ ಜೆಸ್ಸಿಕಾ, 29 ವಯಸ್ಸು) ಭಾನುವಾರ ಚೆನ್ನೈನ ವೀರುಗಾಂಬಿಕಾಂ ನಗರದಲ್ಲಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ. ದೀಪಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೀಪಾ ಅವರು ನಾಸಿರ್ ಮುಖ್ಯಪಾತ್ರದಲ್ಲಿದ್ದ ‘ವೈದಾ‘ ಸಿನಿಮಾದಲ್ಲಿ ನಾಯಕಿಯಾಗಿದ್ದರು. ‘ಥುಪ್ಪಾರುವಿಲನ್‘ ಸೇರಿದಂತೆ ಕೆಲ ಚಿತ್ರಗಳಲ್ಲಿ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರ ಸಾಹಿತಿ ಕಾಬಿಲನ್ ಅವರ ಪುತ್ರಿ ಕಳೆದ ಐದು ದಿನದ ಹಿಂದೆ ಪ್ರೇಮ ವೈಫಲ್ಯದಿಂದ ಮೃತಪಟ್ಟಿದ್ದರು.

See also  ಮಸೀದಿ ಆವರಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ..! ಆರೋಪಿ ಅರೆಸ್ಟ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget