ಕರಾವಳಿಕೊಡಗುಪುತ್ತೂರುರಾಜಕೀಯ

ಮೇ.8 ರಂದು ಚಿತ್ರನಟಿ ರಮ್ಯಾ ಪುತ್ತೂರಿಗೆ

317

ನ್ಯೂಸ್ ನಾಟೌಟ್:ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಪರ ರೋಡ್‌ ಶೋ ರ್ಯಾಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿ ತಿಳಿಸಿದ್ದಾರೆ.

See also  ಬಳ್ಳಾರಿಯಿಂದ ಹೊರಟ ಶಬರಿಮಲೆ ಯಾತ್ರಿಕರ ಬಸ್ ಅಪಘಾತ:ಹಲವರಿಗೆ ಗಾಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget