ಕರಾವಳಿಕ್ರೈಂಸುಳ್ಯ

ಅಡ್ಕಾರ್ ನಲ್ಲಿ ಬಳಿ ರಿಕ್ಷಾ- ಬೈಕ್ ಡಿಕ್ಕಿ, ಸವಾರರಲ್ಲಿ ಓರ್ವನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಅಡ್ಕಾರ್ ಸಮೀಪ ಆಪೆ ರಿಕ್ಷಾ ಮತ್ತು ಬೈಕ್ ನಡುವೆ ಬುಧವಾರ ಬೆಳಗ್ಗೆ ಡಿಕ್ಕಿ ಸಂಭವಿಸಿದೆ. ಅಪಘಾತಗೊಂಡ ಬೈಕ್ ನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು ಅದರಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅಡ್ಕಾರಿನ ಅಯ್ಯಪ್ಪ ದೇವಸ್ಥಾನದ ಸಮೀಪ ಈ ಅವಘಡ ಸಂಭವಿಸಿದೆ. ಬೈಕ್ ಪುತ್ತೂರು ಕಡೆಯಿಂದ ಬರುತ್ತಿದ್ದು ರಿಕ್ಷಾ ಸುಳ್ಯದಿಂದ ಪುತ್ತೂರು ಕಡೆಗೆ ಚಲಿಸುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಮಂಗಮಾಯ..! ಬಸ್ ಸ್ಟ್ಯಾಂಡ್ ನಲ್ಲಿ ಪತಿ, ಪುಟ್ಟ ಮಗುವಿನ ಜೊತೆಯಲ್ಲಿದ್ದಾಗಲೇ 45 ಗ್ರಾಂ ಚಿನ್ನ ಕಾಣೆಯಾಗಿದ್ದು ಹೇಗೆ..?

ಉಗ್ರರಿಗೆ ಬೆಂಬಲ ನೀಡಿದ್ದೇಕೆ ಆ ಇಬ್ಬರು ಮಹಿಳೆಯರು? ಓರ್ವ ಅಪ್ರಾಪ್ತ ಸೇರಿ ಆರು ಮಂದಿ ಅರೆಸ್ಟ್!

ಬಿಜೆಪಿ ಅಭ್ಯರ್ಥಿ ಯದುವೀರ್ ರೇಡಿಯೋ ಕಾರ್ಯಕ್ರಮ, ಚುನಾವಣಾ ಆಯೋಗಕ್ಕೆ ದೂರು