ಕ್ರೈಂಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದ್ವಾರದ ಸಮೀಪ ಬಸ್- ಓಮ್ನಿ ಕಾರು ಡಿಕ್ಕಿ, ಕಾರು ಜಖಂ by ನ್ಯೂಸ್ ನಾಟೌಟ್ ಪ್ರತಿನಿಧಿSeptember 27, 2024September 27, 2024 Share0 ನ್ಯೂಸ್ ನಾಟೌಟ್: ಸುಳ್ಯ ಸಮೀಪ ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ದ್ವಾರದ ಸಮೀಪ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.