ನ್ಯೂಸ್ ನಾಟೌಟ್: ನಟ ದರ್ಶನ್ ಬರೋಬ್ಬರಿ 7 ತಿಂಗಳ ನಂತರ ತಮ್ಮ ಅಭಿಮಾನಿಗಳಿಗೆ, ಜನತೆಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ಕಳೆದ ಜೂನ್ ನಿಂದ ಸೆರೆವಾಸ ಅನುಭವಿಸಿದ್ದ ನಟ, ಕೊನೆಗೂ ತಮ್ಮ ಪ್ರೀತಿಪಾತ್ರರಿಗೆ ಇನ್ ಸ್ಟಾಗ್ರಾಂ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು-ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿ ಯನ್ನು ಬರಮಾಡಿಕೊಳ್ಳೋಣ’ ಎಂದು ಬರೆದುಕೊಂಡಿದ್ದು, ಕುದುರೆಯೊಂದಿಗಿನ ತಮ್ಮ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
Click
https://newsnotout.com/2025/01/lakshmi-hebbalkar-kannada-news-doctor-kannada-news-d/
https://newsnotout.com/2025/01/udupi-kannada-news-malpe-jwellery-viral-news/
https://newsnotout.com/2025/01/kumbha-mela-nagasadhu-kannada-news-3-5-crore-people/
https://newsnotout.com/2025/01/tulu-cinema-rupesh-shetty-and-bollywood-actor-tulunadu/
https://newsnotout.com/2025/01/monkey-illness-kannada-news-132-people-issue-last-year/
https://newsnotout.com/2025/01/mahakumbha-mela-steve-jobs-wife-in-kumbh-mela-kannada-news-health/
https://newsnotout.com/2025/01/mahakumbha-mela-2025-and-muslim-man-arrested-for-suspect-kannada-news/